ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!!

ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!! ಗೀತಾ ಅವರು ಸೆಟ್‌ಗೆ ಭೇಟಿ ನೀಡಿದಾಗ ಅಲ್ಲಿದ್ದ ಪ್ರತಿಯೊಬ್ಬರಿಗೂ ಸಹಿ ತಿಂಡಿಗಳನ್ನು ತಂದು ಕೊಡುತ್ತಿದ್ದರಂತೆ. ಒಬ್ಬರಿಗೆ ಸಿಕ್ಕಿ ಮತ್ತೊಬ್ಬರಿಗೆ ಸಿಕ್ಕಿಲ್ಲ ಅಂದ್ರೆ ಬೇಸರ ಆಗಬಾರದು ಎಂದು ಇಡೀ ಸೆಟ್‌ನಲ್ಲಿರುವವರಿಗೆ ತರುತ್ತಿದ್ದಂತೆ. ಮನೆ ಪ್ರೊಡಕ್ಷನ್‌ ಅಂತ ಬಂದಾಗ ಅಮ್ಮನೂ ಹಾಗೆ ಇದ್ದರು. ಏನೇ ಮಾಡಿದ್ದರು ಶಿಸ್ತಿನಿಂದ ಮಾಡುತ್ತಿದ್ದರು. ದೊಡ್ಡ ಕಲಾವಿದರಿಗೆ ಮಾತ್ರ ಗೌರವವಲ್ಲ ಪ್ರತಿಯೊಬ್ಬ ಸಹ ಕಲಾವಿದರಿಗೂ ಅಮ್ಮ ಮಾಡುತ್ತಿದ್ದ ರೀತಿಯಲ್ಲಿ ನಡೆಯುತ್ತಿರುವುದು. ನಾನು ಗೀತಾ ಜೀವನವನ್ನು ಎಂಜಾಯ್ ಮಾಡುತ್ತೀವಿ. ಹಣ ಮಾಡಬೇಕು … Continue reading ಇದಕ್ಕೆ ಇವ್ರು ದೊಡ್ಮನೆಯವರು ಅನ್ನೋದು..!!