Shiva Rajkumar: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಶಿವಣ್ಣ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ ಸೇರಿದಂತೆ 17 ಆರೋಪಿಗಳು ಜೈಲು ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸ್ಯಾಂಡಲ್ ವುಡ್ ನಟ ನಟಿಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ದೊಡ್ಮನೆ ಹಿರಿಯಮಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅವರು, ದರ್ಶನ್ ಬಂಧನದ ಕುರಿತು ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಎಲ್ಲಾ ಹಣೆಬರಹ ಏನೂ ಮಾಡೋಕಾಗಲ್ಲ. ನಾವೇನೇ ಮಾತನಾಡೋಕೆ ಹೋದ್ರು , ನಾವೇನು ಮಾಡ್ತೀವಿ ಅದು ಸರೀನಾ ಅಂತ ಯೋಚನೆ ಮಾಡ್ಬೇಕು. ಅದು … Continue reading Shiva Rajkumar: ದರ್ಶನ್ ಬಂಧನದ ಬಗ್ಗೆ ಮೌನ ಮುರಿದ ಶಿವಣ್ಣ