Sunday, May 26, 2024

Latest Posts

Shivasene : ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು; ಇತ್ತ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ

- Advertisement -

Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ……..

ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಪ್ರಯತ್ನಿಸಲಾಗಿತ್ತು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನಗರದ ಸರ್ಧಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿತ್ತು. ಮಾರ್ಗ ಮಧ್ಯೆಯೇ ಕೋರ್ಟ್ ಸರ್ಕಲ್‌ನಲ್ಲಿ 20ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ತಡೆಯಲಾಗಿದೆ.

ಸಮಿತಿ ಅಧ್ಯಕ್ಷ ಎಂಎಸ್ ಪಾಟೀಲ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯ್ತು. ಅಹಿತಕರ ಘಟನೆ ಜರುಗದಂತೆ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Rajyotsava : ಕರನಾಡಿನಾದ್ಯಂತ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಧಾರವಾಡದಲ್ಲೂ ರಾಜ್ಯೋತ್ಸವ ಆಚರಣೆ

ಕಾರ್ಯಕ್ರಮಕ್ಕೆ ಆಗಮಿಸಿದ ಮಾಜಿ ಶಾಸಕ ರೇಣುಕಾಚಾರ್ಯ ಜೊತೆ ವಿದ್ಯಾರ್ಥಿಗಳು ಸೆಲ್ಫೀ..!

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ- ಎರಡು ಲಾಕೇಟ್ ವಶಕ್ಕೆ

- Advertisement -

Latest Posts

Don't Miss