‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀ ರಾಜ್ಯ ರಾಜಕಾರಣ ಸೇರಿ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ ಜಲ ಪ್ರಳಯವಾಗುತ್ತದೆ ಪ್ರಕೃತಿ ಮುನಿದು ಸರಿಯಾಗುತ್ತದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚುತ್ತವೆ. ಎಲ್ಲಿಯೋ ಆದ ಘಟನೆ ವಾಯುವ್ಯ ಮಾಲಿನ್ಯವಾಗಿ ಜನರು ಅಕಾಲಿಕ ಮರಣ ಹೊಂದುತ್ತಾರೆ. ಎಲ್ಲೋ ಹಾಕಿ ಬಾಂಬ್ ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬಿರುತ್ತದೆ ಎಂದು ಶ್ರೀಗಳು ಭವಿಷ್ಯ ನುಡಿದಿದ್ದಾರೆ. … Continue reading ‘ಸತ್ಯಂ ಅಪ್ರಿಯಂ ಅಸ್ಯತಂ ಪ್ರಿಯ. ಸತ್ಯ ಹೇಳಿದರೆ ನಾನು ಮಠ ಸೇರುವುದಿಲ್ಲ’
Copy and paste this URL into your WordPress site to embed
Copy and paste this code into your site to embed