ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ. ಇದು ಕಾನೂನು ಬಾಹಿರ. ಇದು ಲಂಚ ತೆಗೆದುಕೊಂಡ ಹಾಗೆ ಎಂದು ಆರೋಪಿಸಿದ್ದಾರೆ.
ಅಲ್ಲದೇ, ಈ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. 224 ಕಾಂಗ್ರೆಸ್ ಅಭ್ಯರ್ಥಿಗಳ ಬಿ ಫಾರಂ ತಿರಸ್ಕರಿಸಬೇಕು ಎಂದು ಹೇಳಿದ್ದೇನೆ. ಈ ಬಗ್ಗೆ ಆದಷ್ಟು ಬೇಗ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
#WATCH | Congress's hand is with illegal people, terrorists & anti-nationals who are speaking against Yogi and Modi ji. Imran Pratapgarhi always sings against Modi ji now he is the star campaigner for Congress in Karnataka election…: Shobha Karandlaje, BJP pic.twitter.com/AEiuhQAvdn
— ANI (@ANI) April 21, 2023
ಮತ್ತೆ ಮದುವೆ ಟೀಸರ್ ರಿಲೀಸ್: ನರೇಶ್-ಪವಿತ್ರಾ ಲಾಡ್ಜ್ ದೃಶ್ಯ ರಿಕ್ರಿಯೇಟ್..
‘ನಾನು ಒಂದು ಶಪಥ ಮಾಡಿದ್ದೀನಿ. ಅದೇನಂದ್ರೆ..’: ದಳಪತಿಗಳ ವಿರುದ್ದ ಸಾಫ್ಟ್ ಆದ ಪ್ರೀತಂ..?