‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’

ಬೆಂಗಳೂರು: ಕಾಂಗ್ರೆಸ್ಸಿಗರು ಹಣ ಪಡೆದು ಬಿ ಫಾರ್ಮ್ ವಿತರಣೆ ಮಾಡಿದ್ದಾರೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳಿಗೆ ಬಿ ಫಾರಂ ನೀಡುವುದಕ್ಕೆ 2 ಲಕ್ಷ ರೂಪಾಯಿ ಸಂಗ್ರಹಿಸಿರುವ ಬಗ್ಗೆ ಹೇಳಿದ್ದಾರೆ. ಆದರೆ ಬಿ ಫಾರ್ಂ ಪಡೆಯುವುದಕ್ಕೆ ಹಣ ಪಡೆಯುವ ಹಾಗಿಲ್ಲ. ಇದು ಕಾನೂನು ಬಾಹಿರ. ಇದು ಲಂಚ ತೆಗೆದುಕೊಂಡ ಹಾಗೆ ಎಂದು ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ನಾನು ಚುನಾವಣಾ ಆಯೋಗಕ್ಕೆ … Continue reading ‘ಕಾಂಗ್ರೆಸ್ ಹಣ ಪಡೆದು, ಬಿ ಫಾರ್ಮ್ ವಿತರಣೆ ಮಾಡಿದೆ. ಅವರ 224 ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಿ’