ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..

ಬೆಂಗಳೂರು:  ಜಗದೀಶ ಶೆಟ್ಟರ್ ಅವರು ಧ್ವಜ ಬದಲಿಸಿದರೆ ಅವರ ವಿಚಾರವೂ ಬದಲಾಗುವುದೇ ಎಂದು ರಾಜ್ಯ ಚುನಾವಣಾ ನಿರ್ವಹಣಾ  ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಸಿಗರು ಲಿಂಗಾಯತರನ್ನು ಒಡೆಯಲು ಮುಂದಾಗಿದ್ದರು. ಶೆಟ್ಟರ್ ಸಿಎಂ ಅಭ್ಯರ್ಥಿಯೇ? ಅಥವಾ ಅವರ ಸ್ಥಾನಮಾನ ಏನು ಎಂದು ಕೇಳಿದರು. ಕಾಂಗ್ರೆಸ್‍ನಲ್ಲಿ ಈಗಾಗಲೇ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ. ಹಾಗಿದ್ದಾಗ … Continue reading ಶೆಟ್ಟರ್ ಧ್ವಜ ಬದಲಿಸಿದರೆ ವಿಚಾರಧಾರೆ ಬದಲಾದೀತೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನೆ..