Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ

Manglore News : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕುಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು, ಚೈತ್ರ ಕುಂದಾಪುರ ಅರೆಸ್ಟ್ ಆಗಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ.ಚೈತ್ರ ಕುಂದಾಪುರದ ವೈಯಕ್ತಿಕ ಸಂಪರ್ಕ … Continue reading Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ