Prema Shetty : ಸಮಾಜ ಸೇವಕಿ ಪ್ರೇಮಾಶೆಟ್ಟಿಯವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

State News: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ  ಶೋಭಾ ಕರಂದ್ಲಾಜೆಯವರು ಸಾಮಾಜಿಕ ಸೇವೆಯಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ಪ್ರೇಮ ಕೋದಂಡರಾಮ ಶೆಟ್ಟಿಯವರನ್ನು ಭೇಟಿಯಾದರು. ಪ್ರೇಮ ಕೋದಂಡರಾಮ ಅವರು ನಿರಂತರ ಸಾಮಾಜಿಕ ಕಳಕಳಿಯ ಅನೇಕ ಕಾರ್ಯಗಳಲ್ಲಿ ತಮ್ಮನ್ನು ತಾವು ನಿರತರಾಗಿಸಿದವರು. ಇವರ ಸಾಮಾಜಿಕ ಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿವೆ. ಪ್ರೇಮ ಶೆಟ್ಟಿ ಅವರನ್ನು ಭೇಟಿಯಾಗಿ ಶೋಭಾ ಕರಂದ್ಲಾಜೆ ಮೋದಿ ಸರಕಾರದ ಜನಪರ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಬಗ್ಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಈ … Continue reading Prema Shetty : ಸಮಾಜ ಸೇವಕಿ ಪ್ರೇಮಾಶೆಟ್ಟಿಯವರನ್ನು ಭೇಟಿಯಾದ ಶೋಭಾ ಕರಂದ್ಲಾಜೆ