ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ

sandalwood News: ಗೆಳತಿ ಪವಿತ್ರಾಗೌಡಗಾಗಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರ ನಡೆ ದಿನದಂದಿ ದಿನಕ್ಕೂ ಕುತೂಹಲ ಮೂಡಿಸಿದೆ. ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ತುಂಬಾ ಬೇಸರದಲ್ಲಿರುವ ವಿಜಯಲಕ್ಷ್ಮಿ ಅವರು, ತಮ್ಮ ಇನ್​ಸ್ಟಾ ಖಾತೆಯನ್ನು ಡಿ-ಆಕ್ಟಿವೇಟ್‌ ಮಾಡಿದ್ದಾರೆ. ಬುಧವಾರ ಇನ್​​ಸ್ಟಾದಲ್ಲಿ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಅನ್​ಫಾಲೋ ಮಾಡಿದ್ದರು. ದರ್ಶನ್ ಫ್ಯಾನ್​ ಪೇಜ್​ ಅನ್ನು ಕೂಡ ಅನ್​​ಫಾಲೋ ಮಾಡಿ ಇನ್​​ಸ್ಟಾಗೆ ಇದ್ದ ಡಿಪಿ ಫೋಟೋವನ್ನು ತೆಗೆದು … Continue reading ದರ್ಶನ್​ಗೆ ಶಾಕ್! ವಿಜಯಲಕ್ಷ್ಮೀ ಮಹತ್ವ ನಿರ್ಧಾರ