ಹಾಸನಾಂಬೆಯ ದರ್ಶನದ ವೇಳೆ ಶಾಕ್ ಹೊಡೆದು ಯುವತಿಯ ಸ್ಥಿತಿ ಗಂಭೀರ: ಹಲವರು ಆಸ್ಪತ್ರೆಗೆ ದಾಖಲು

Hassan News: ಹಾಸನ:ಹಾಸನಾಂಬೆಯ ದರ್ಶನಕ್ಕೆ ಬಂದ ಭಕ್ತರಲ್ಲಿ ಕೆಲವರಿಗೆ ವಿದ್ಯುತ್ ಶಾಕ್ ತಗುಲಿ, ಕುಸಿದು ಬಿದ್ದರೆ, ಇನ್ನುಳಿದವರಲ್ಲಿ ನೂಕು ನುಗ್ಗಲಾಗಿದೆ. 20 ರಿಂದ 25 ಅಧಿಕ ಭಕ್ತಾದಿಗಳಿಗೆ ವಿದ್ಯುತ್ ಶಾಕ್ ತಗುಲಿದ್ದು, ಭಕ್ತಾದಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಓರ್ವ ಯುವತಿಯ ಸ್ಥಿತಿ ಗಂಭೀರವಾಗಿದೆ. ಆಕೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಜಿಲ್ಲಾಸ್ಪತ್ರೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಶಿವಸ್ವಾಮಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೊಂದೆಡೆ ಹಾಸನಾಂಬೆಯ ದೇವಾಲಯದ ಬಳಿ ಶಾಕ್ ಹೊಡೆಯುತ್ತಿದೆ ಎಂಬ ಸುದ್ದಿ ಕೇಳಿ, … Continue reading ಹಾಸನಾಂಬೆಯ ದರ್ಶನದ ವೇಳೆ ಶಾಕ್ ಹೊಡೆದು ಯುವತಿಯ ಸ್ಥಿತಿ ಗಂಭೀರ: ಹಲವರು ಆಸ್ಪತ್ರೆಗೆ ದಾಖಲು