65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್

ಭೋಪಾಲ್: ಕರ್ನಾಟಕದ ದಿವ್ಯಾ ಟಿಎಸ್ ಸೋಮವಾರ ಮುಕ್ತಾಯಗೊಂಡ 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕದ ನಿಕಟ ಹೋರಾಟದಲ್ಲಿ ಉತ್ತರ ಪ್ರದೇಶದ ಸಂಸ್ಕೃತಿ ಬನಾ ವಿರುದ್ಧ ತಮ್ಮ ಚೊಚ್ಚಲ ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ದಿವ್ಯಾ 16-14 ರಲ್ಲಿ ಸಂಸ್ಕೃತಿಯನ್ನು ಸೋಲಿಸಿದರು ಮತ್ತು ಹರಿಯಾಣದ ರಿದಮ್ ಸಾಂಗ್ವಾನ್ ಕಂಚಿನ ಪದಕ ಪಡೆದರು. ಮಾಧ್ಯಮ, ಪೊಲೀಸ್ ಕಬ್ಬಡಿ ಟೂರ್ನಮೆಂಟ್ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ ಕ್ರೀಡಾ ಸಚಿವ … Continue reading 65ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಪಡೆದ ಕರ್ನಾಟಕದ ದಿವ್ಯಾ ಟಿಎಸ್