Monday, April 29, 2024

Latest Posts

ಅಮೆರಿಕದ ಚಿಕಾಗೋದಲ್ಲಿ ಗುಂಡಿನ ದಾಳಿ: 8 ಮಂದಿ ಸಾವು

- Advertisement -

International News: ಅಮೆರಿಕಾದ ಚಿಕಾಗೋದ ಮನೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಚಿಕಾಗೋ ನಗರದಿಂದ ಸ್ವಲ್ಪ ದೂರದಲ್ಲಿರುವ ಎರಡು ಮನೆಯಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಈ ಕೊಲೆಗೆ ಸ್ಪಷ್ಟವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ.

ಸಾವನ್ನಪ್ಪಿದ 2 ಕುಟುಂಬದ 8 ಮಂದಿ ಒಂದೇ ಕುಟುಂಬದವರು ಎಂದು ಹೇಳಲಾಗಿದೆ. ಇವರನ್ನು ಯಾರು ಗುಂಡಿಕ್ಕಿ ಕೊಂದಿದ್ದಾರೋ, ಅವರೂ ಕೂಡ, ಇವರಿಗೆ ಪರಿಚಯಸ್ಥರೇ ಎಂದು ಅಂದಾಜಿಸಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಘಟನೆ ಬಳಿಕ ಸ್ತಳೀಯ ಪೊಲೀಸರು ಸ್ಥಳಕ್ಕೆ ಬಂದು, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ಮತ್ತು ಈ ಕೊಲೆ ಮಾಡಿದ ವ್ಯಕ್ತಿ ಯಾರಂದು ಇನ್ನೂ ತಿಳಿದು ಬಂದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆ ನಡೆದಿದ್ದು, ಕೆಲ ದಿನಗಳಲ್ಲೇ ಕೊಲೆಗಾರನನ್ನು ಪತ್ತೆ ಹಚ್ಚುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

ಮೆಕ್ಸಿಕೋದಲ್ಲಿ ಮೊದಲ ರಾಮಮಂದಿರ ಉದ್ಘಾಟನೆ, ಶ್ರೀರಾಮನ ಪ್ರಾಣಪ್ರತಿಷ್ಠಾಪನೆ

- Advertisement -

Latest Posts

Don't Miss