ಅಮೆರಿಕದ ಚಿಕಾಗೋದಲ್ಲಿ ಗುಂಡಿನ ದಾಳಿ: 8 ಮಂದಿ ಸಾವು
International News: ಅಮೆರಿಕಾದ ಚಿಕಾಗೋದ ಮನೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಚಿಕಾಗೋ ನಗರದಿಂದ ಸ್ವಲ್ಪ ದೂರದಲ್ಲಿರುವ ಎರಡು ಮನೆಯಲ್ಲಿ ಗುಂಡಿನ ದಾಳಿ ನಡೆದಿದೆ. ಆದರೆ ಈ ಕೊಲೆಗೆ ಸ್ಪಷ್ಟವಾದ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಸಾವನ್ನಪ್ಪಿದ 2 ಕುಟುಂಬದ 8 ಮಂದಿ ಒಂದೇ ಕುಟುಂಬದವರು ಎಂದು ಹೇಳಲಾಗಿದೆ. ಇವರನ್ನು ಯಾರು ಗುಂಡಿಕ್ಕಿ ಕೊಂದಿದ್ದಾರೋ, ಅವರೂ ಕೂಡ, ಇವರಿಗೆ ಪರಿಚಯಸ್ಥರೇ ಎಂದು ಅಂದಾಜಿಸಲಾಗಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಘಟನೆ ಬಳಿಕ ಸ್ತಳೀಯ … Continue reading ಅಮೆರಿಕದ ಚಿಕಾಗೋದಲ್ಲಿ ಗುಂಡಿನ ದಾಳಿ: 8 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed