ಗಾಯಕ ಬಂಟಿ ಮೇಲೆ ಗುಂಡಿನ ದಾಳಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Movie News: ಖ್ಯಾತ ಪಂಜಾಬಿ ಗಾಯಕ ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಬಂಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೊಹಾಲಿಯ ರೆಸ್ಟೋರೆಂಟ್‌ನಲ್ಲಿದ್ದಾಗ, ಬಂಟಿ ಮೇಲೆ ಗುಂಡಿನ ದಾಳಿ ನಡೆದಿದ್ದು, ತಕ್ಷಣ ಬಂಟಿ ಆ ಸ್ಥಳದಿಂದ ಕಾಲ್ಕಿತ್ತು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಈ ದಾಳಿ ಏಕೆ ಆಯಿತು ಎಂದರೆ, ಬಂಟಿ ಬಳಿ ಓರ್ವ ವ್ಯಕ್ತಿ ತನಗೆ ಒಂದು ಕೋಟಿ ರೂಪಾಯಿ ಕೊಡಬೇಕು. ಇಲ್ಲದಿದ್ದಲ್ಲಿ, ನಾನು ನಿನ್ನನ್ನು ಕೊಲ್ಲುತ್ತೇನೆ ಎಂದು ಹೇಳಿದ್ದನಂತೆ. ಆದರೆ ಬಂಟಿ ಆ ಬೆದರಿಕೆಗೆ ಹೆದರದೆ ನಿರ್ಲಕ್ಷ್ಯ … Continue reading ಗಾಯಕ ಬಂಟಿ ಮೇಲೆ ಗುಂಡಿನ ದಾಳಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು