‘ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?’

Political News: ಸಿಎಂ ಸಿದ್ದರಾಮಯ್ಯರ ಮಗ ಯತೀಂದ್ರ ಸಿದ್ದರಾಮಯ್ಯ ಅವರ ವೀಡಿಯೋ ವೈರಲ್ ಆಗುತ್ತಿದ್ದಂತೆ, ಮಾಜಿ ಸಿಎಂ ಕುಮಾರಸ್ವಾಮಿ ಇವರಿಬ್ಬರ ಬಗ್ಗೆ ತೀರಾ ವಾಗ್ದಾಳಿ ನಡೆಸಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ ಮೂಲಕ, ಸಿ್ದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೇ ರೀತಿ ಎರಡ್ಮೂರು ಸಲ ಸಿಎಂ ಮತ್ತು ಮಾಜಿ ಸಿಎಂ, ಇದೇ ವಿಷಯಕ್ಕೆ ಪರಸ್ಪರ ಆಕ್ರೋಶ ಹೊರಹಾಕಿದ್ದರು. ಇದೀಗ ಮತ್ತೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸುಳ್ಳು ಸುದ್ದಿ ವೀರರು … Continue reading ‘ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?’