Monday, December 23, 2024

Latest Posts

Shree Murali : ಸ್ಪಂದನಾ ಉತ್ತರ ಕ್ರಿಯೆಗೆ ಕುಂಟುತ್ತಾ ಬಂದ ಮುರಳಿ …! ಕಾಲಿಗೆ ಏಟಾಗಿದ್ದು ಹೇಗೆ..?!

- Advertisement -

Film News : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್​ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ.

ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್​ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು 4 ಸಾವಿರ ಜನರಿಗೆ ಊಟದ ವ್ಯವಸ್ಥೆ ಕೂಡಾ ಮಾಡಲಾಗಿದೆ.

ಅತ್ತಿಗೆ ಸ್ಪಂದನಾ ಪುಣ್ಯಸ್ಮರಣೆಯಲ್ಲಿ ಕುಂಟುತ್ತಲೇ ಶ್ರೀಮುರಳಿ ಎಂಟ್ರಿ ಕೊಟ್ಟಿದ್ದಾರೆ. ಕಾಲಿನ ನೋವಿನಿಂದಲೇ ನಿಧಾನಕ್ಕೆ ಹೆಜ್ಜೆ ಇಡುತ್ತಾ ಬಂದಿದ್ದಾರೆ. ಕೆಲ ದಿನಗಳ ಹಿಂದೆ ಬಘೀರ ಸಿನಿಮಾದ ಶೂಟಿಂಗ್‌ನಲ್ಲಿ ಶ್ರೀಮುರಳಿಗೆ ಪೆಟ್ಟಾಗಿತ್ತು. ಬಳಿಕ ಚೇತರಿಸಿಕೊಂಡಿದ್ದರು. ಸ್ಪಂದನಾ ಅಂತ್ಯಕ್ರಿಯೆ ಸಂದರ್ಭದಲ್ಲಿ ಚೆನ್ನಾಗಿದ್ರಲ್ಲಾ ಈಗ ಶ್ರೀಮುರಳಿಗೆ ಏನಾಯ್ತು ಎಂದು ಫ್ಯಾನ್ಸ್ ಆತಂಕ ಪಟ್ಟಿದ್ದಾರೆ.

Spandana : ಮಲ್ಲೇಶ್ವರದ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಉತ್ತರ ಕ್ರಿಯೆ

‘ಸ್ಪಂದನಾ ಮಿತಭಾಷಿ, ಒಳ್ಳೆ ಹುಡುಗಿ. ಹೀಗೆ ಆಗಿರೋದು ನಂಬೋಕ್ಕೆ ಆಗ್ತಿಲ್ಲಾ’

Spandana vijay Raghavendra: ಇಂದು ಮದ್ಯ ರಾತ್ರಿ ವೇಳೆಗೆ ಸ್ಪಂದನಾ ಪಾರ್ಥಿವ ಶರೀರ ಬೆಂಗಳೂರಿಗೆ

- Advertisement -

Latest Posts

Don't Miss