Shree Murali : ಸ್ಪಂದನಾ ಉತ್ತರ ಕ್ರಿಯೆಗೆ ಕುಂಟುತ್ತಾ ಬಂದ ಮುರಳಿ …! ಕಾಲಿಗೆ ಏಟಾಗಿದ್ದು ಹೇಗೆ..?!

Film News : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್​ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್​ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು 4 ಸಾವಿರ ಜನರಿಗೆ ಊಟದ ವ್ಯವಸ್ಥೆ ಕೂಡಾ ಮಾಡಲಾಗಿದೆ. ಅತ್ತಿಗೆ ಸ್ಪಂದನಾ ಪುಣ್ಯಸ್ಮರಣೆಯಲ್ಲಿ ಕುಂಟುತ್ತಲೇ ಶ್ರೀಮುರಳಿ ಎಂಟ್ರಿ ಕೊಟ್ಟಿದ್ದಾರೆ. ಕಾಲಿನ … Continue reading Shree Murali : ಸ್ಪಂದನಾ ಉತ್ತರ ಕ್ರಿಯೆಗೆ ಕುಂಟುತ್ತಾ ಬಂದ ಮುರಳಿ …! ಕಾಲಿಗೆ ಏಟಾಗಿದ್ದು ಹೇಗೆ..?!