‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’

ಹಾಸನ: ಹಾಸನದ ಹೊಳೆನರಸಿಪುರದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಟಕ್ಕರ್ ಕೊಟ್ಟ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್ ಪ್ರತಿಕ್ರಿಯೆ ನೀಡಿದ್ದು, ಸಂವಿಧಾನದಡಿ ಇಂದು ರೇವಣ್ಣ ಶಾಸಕರಾಗಿರಬಹುದು. ಆದರೆ ಹೊಳೆನರಸೀಪುರದ ಜನಕ್ಕೆ ಬಡವರಿಗೆ ನಾನೇ ಶಾಸಕ. 50 ಸಾವಿರ ಮತಗಳ ಅಂತರದಲ್ಲಿ ನಾನು ಗೆಲ್ಲುತ್ತೇನೆ ಎಂದಿದ್ದರು ಸಾಧ್ಯವಾಗಿಲ್ಲ. 2028 ರ ಚುನಾವಣೆಗೆ ನಾನು ನಾಳೆಯಿಂದಲೇ‌ ಸಿದ್ಧನಾಗ್ತೇನೆ. ಜನತೆ ಜೊತೆ ಇದ್ದು ಕಷ್ಟ ಸುಖಕ್ಕೆ ಸ್ಪಂದಿಸುತ್ತೇನೆ. ನಾನು ಸೋತಿರಬಹುದು ನಮ್ಮ ಸರ್ಕಾರ‌ ಅಧಿಕಾರಕ್ಕೆ ಬಂದಿದೆ. ಬಡವರಿಗೆ ಏನು ತಲುಪಬೇಕೋ … Continue reading ‘ನಾನು ಸೋತು ಗೆದ್ದಿದ್ದೇನೆ. ರೇವಣ್ಣ ಗೆದ್ದು ಸೋತಿದ್ದಾರೆ. 2028ರ ಚುನಾವಣೆಗೆ ನಾಳೆಯಿಂದಲೇ‌ ಸಿದ್ಧನಾಗ್ತೇನೆ’