Sunday, May 26, 2024

Latest Posts

ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಭೇಟಿ ಮಾಡಿದ ವಿನೋದ್‌ ಅಸೂಟಿ

- Advertisement -

Dharwad News: ಧಾರವಾಡ: ಶಿಗ್ಗಾಂವಿ ತಾಲ್ಲೂಕಿನ ಅಗಡಿ ಗ್ರಾಮಕ್ಕೆ ಆಗಮಿಸಿದ್ದ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ – ಧರ್ಮ ಕ್ಷೇತ್ರ ಕೂಡಲಸಂಗಮ ಮಹಾಸ್ವಾಮೀಜಿಯವರನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ್‌ ಅಸೂಟಿ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮೋಹನ ಲಿಂಬಿಕಾಯಿ, ಅರವಿಂದ ಕಟಗಿ, ಶಿವಾನಂದ ಬೆಂತೂರ, ಎಂ ಎಸ್ ಅಕ್ಕಿ, ಶ್ರೀಕಂಠಗೌಡ ಹಿರೇಗೌಡ್ರ, ಜಿ ಎಸ್ ಪಾಟೀಲ, ಪ್ರಭುಗೌಡ ಸಂಕ್ಯಾಗೌಡಶ್ಯಾನಿ, ಸುರೇಶ ಸಂಗಣ್ಣವರ, ಶಿವಾನಂದ ಬಾಗೂರ, ಪಾಲಾಕ್ಷಪ್ಪ ಹಾವಣಗಿ ಮತ್ತು ಪಕ್ಷದ ಹಿರಿಯ ನಾಯಕರು, ಇತರ ಸಮಾಜದ ಹಿರಿಯ ಮುಖಂಡರು ಹಾಗೂ ಪೀಠದ ಭಕ್ತಾಧಿಗಳು ಉಪಸ್ಥಿತರಿದ್ದರು.

ನನ್ನ ಮಗಳ ಸಾವಿಗೆ ಫಯಾಝ್ ಸಾವು ನ್ಯಾಯವಾಗಬೇಕು: ನಿರಂಜನಯ್ಯ ಆಗ್ರಹ..!

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -

Latest Posts

Don't Miss