ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ

Hubli News: ಹುಬ್ಬಳ್ಳಿ: ಲವ್ ಜಿಹಾದ್‌ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಆರಂಭಿಸಿದೆ. ಹಿಂದೂ ಧರ್ಮದ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಸಹಾಯವಾಣಿ ಆರಂಭಿಸಿದ್ದು, 9090443444 ಸಂಖ್ಯೆ ಮೊಬೈಲ್ ನಂಬರ್ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಹಾಯವಾಣಿಗೆ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮದಲ್ಲಿ ನೇಹಾ ಕುಟುಂಬಸ್ಥರು, ಉತ್ತರ ಕರ್ನಾಟಕ ವಿವಿಧ ಜಿಲ್ಲೆಗಳ ಶ್ರೀರಾಮಸೇನೆ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಈ … Continue reading ಲವ್ ಜಿಹಾದ್ ನಲ್ಲಿ ಸಿಲುಕಿರುವ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಶ್ರೀರಾಮಸೇನೆ