Tuesday, July 1, 2025

Latest Posts

Shrikshetra Jidaga ಶ್ರೀಮಠದಲ್ಲಿ ಕೆರೆ ನಿರ್ಮಾಣ ಕುರಿತು ಸಿಎಂ ಬೊಮ್ಮಾಯಿ‌ಗೆ ಮನವಿ..!

- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ. ರಾಜೀವ್ (President, Rajeev), ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಜಯ್ ಸಿಂಗ್, ಶಾಸಕರಾದ ದೊಡ್ಡಣ್ಣಗೌಡ ಜಿ. ಪಾಟೀಲ, ಸುಭಾಷ ಗುತ್ತೆದಾರ, ರಾಜಕುಮಾರ ಪಾಟೀಲ್ ತೇಲ್ಕೂರ್ (ರಾಜಕುಮಾರ ಪಾಟೀಲ್ ತೇಲ್ಕೂರ್), ಅವಿನಾಶ ಜಾಧವ, ಶರಣು ಸಲಗರ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಅಲ್ಲಮಪ್ರಭು ಪಾಟೀಲ ಅವರುಗಳೊಂದಿಗೆ ಶ್ರೀಕ್ಷೇತ್ರ ಜಿಡಗಾ ಶ್ರೀಮಠದಲ್ಲಿ ಕೆರೆ ನಿರ್ಮಾಣ ಮಾಡುವ ಕುರಿತು ಸಿಎಂ ಬೊಮ್ಮಾಯಿ‌ ಅವರಿಗೆ ಮನವಿ ಸಲ್ಲಿಸಿದರು.

- Advertisement -

Latest Posts

Don't Miss