ಸಚಿನ್ ದಾಖಲೆ ಮುರಿದ ಶುಭಮನ್ 

ಹರಾರೆ: ಚೊಚ್ಚಲ ಶತಕದಲ್ಲೇ ಶುಭಮನ್ ಗಿಲ್ ಮೈಲುಗಲ್ಲು ಮುಟ್ಟಿದ್ದಾರೆ. ಬೌಂಡರಿಳ ಸುರಿಮಳೆಗೈದ ಶುಭಮನ್ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಜಿಂಬಾಬ್ವೆ ನೆಲದಲ್ಲಿ ತಂಡದ ಅತಿ ಹೆಚ್ಚು ರನ್ ಗಳಿಸಿದ ತಂಡದ ಮೊದಲ ಬ್ಯಾಟರ್ ಎಂಬ ಹಿರಿಮೆಗೆ ಪಾತ್ರರಾದರು. 1998ರಲ್ಲಿ ಬುಲಾವಾಯೊದಲ್ಲಿ ಸಚಿನ್ ತೆಂಡೂಲ್ಕರ್ 130 ಎಸೆತದಲ್ಲಿ ಅಜೇಯ 127 ರನ್ ಗಳಿಸಿದರು. ಇದು ಈವರೆಗಿನ ಭಾರತ ಬ್ಯಾಟರ್ ಗಳಿಸಿದ್ದ ಗರಿಷ್ಠ ಮೊತ್ತವಾಗಿತ್ತು.ಇದೀಗ ಈ ದಾಖಲೆಯನ್ನು ಶುಭಮನ್ ಅಳಿಸಿ ಹಾಕಿದ್ದಾರೆ. ಶುಭಮನ್ ಚೊಚ್ಚಲ ಶತಕದ … Continue reading ಸಚಿನ್ ದಾಖಲೆ ಮುರಿದ ಶುಭಮನ್