“ನನ್ನ ಕಂಡರೆ ಮೋದಿಗೆ ಭಯವಿದೆ..!”:ಸಿದ್ದರಾಮಯ್ಯ

Political News: ನನಗೆ ಮೋದಿ ಕಂಡರೆ ಭಯವಿಲ್ಲ. ಆದರೆ ನನ್ನ ಕಂಡರೆ ಅವರಿಗೆ ಭಯವಿದೆ ಏಕೆಂದರೆ ನಾನು RSS ಬಗ್ಗೆ ಟೀಕೆ ಮಾಡುತ್ತೇನೆ. ಸತ್ಯ ಹೇಳುತ್ತೇನೆ ಎನ್ನುವ ಭಯ ಅವರಿಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಂದಾಯ ಗ್ರಾಮ, ಅರಣ್ಯ ಇಲಾಖೆಯ ಕಾನೂನು ತಿದ್ದುಪಡಿ ಮಾಡಿದ್ದು ನಾವು. ತಾಂಡಾ, ಹಟ್ಟಿ, ದೊಡ್ಡಿಗಳನ್ನು ಕಂದಾಯ ಗ್ರಾಮಗಳನ್ನಾಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದವರು ನಾವು. ಈಗ ಚುನಾವಣೆ ಇರುವ ಹಿನ್ನೆಲೆ ಬಿಜೆಪಿಯವರು … Continue reading “ನನ್ನ ಕಂಡರೆ ಮೋದಿಗೆ ಭಯವಿದೆ..!”:ಸಿದ್ದರಾಮಯ್ಯ