Siddaramaiah : ಬಿಜೆಪಿಗರ ಧರಣಿ ವಿರುದ್ಧ ಸದನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

Political News : ವಿಪಕ್ಷನಾಯಕರು  ಬಾವಿಗಿಳಿದು ಡೆಪ್ಯುಟಿ ಸ್ಪೀಕರ್ ಮೇಲೆ ಬಿಲ್ ಹರಿದು ಹಾಕಿರುವುದರ ಪರಿಣಾಮ 10 ಬಿಜೆಪಿ ಶಾಸಕರನ್ನು  ಅಮಾನತು ಮಾಡಲಾಗಿತ್ತು. ಆದರೆ ಬಿಜೆಪಿ  ಶಾಸಕರೆಲ್ಲಾ ಸೇರಿ ವಿಧಾನ ಸೌಧ ಗಾಂಧಿ ಪ್ರತಿಮೆ   ಬಳಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಇನ್ನು ಈ ವಿಚಾರವಾಗಿ ಸಿಎಂ  ಸಿದ್ದರಾಮಯ್ಯ ಸದನದಲ್ಲಿ  ಕಿಡಿ ಕಾರಿದ್ದಾರೆ. ಬಿಜೆಪಿ ನಾಯಕರು ಗೋಡ್ಸೆ ಪ್ರತಿಮೆ ಮುಂದೆ ಧರಣಿ ಮಾಡಬೇಕಿತ್ತು. ಗಾಂಧಿ ಕೊಂದವರು ಅದೇ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದ್ದು ವಿಪರ್ಯಾಸ. ಸುಳ್ಳು ಹೇಳುವುದು, ಸಂಘರ್ಷ ಉಂಟು … Continue reading Siddaramaiah : ಬಿಜೆಪಿಗರ ಧರಣಿ ವಿರುದ್ಧ ಸದನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ