ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..

ಮಂಡ್ಯ: ಇಂದು ಮಾಜಿ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ್ದಾರೆ. ಆರೋಪಿಗೆ ಮರಣದಂಡನೆಯೇ ಯೋಗ್ಯ ಶಿಕ್ಷೆ. ಬಹಳ ಅಮಾನುಷವಾಗಿ ಅತ್ಯಾಚಾರ ಮಾಡಿ, ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. 10 ವರ್ಷದ ಬಾಲಕಿ ಮೇಲೆ ನಡೆದಿರುವ ಕೃತ್ಯ ಸರಿಯಲ್ಲ. ಪ್ರಾಣಿಗಳು, ರಾಕ್ಷಸರು ಕೂಡ ಈ ರೀತಿ ಕೃತ್ಯ ಮಾಡಲ್ಲ. ಈ ಘಟನೆ ಅಕ್ಷಮ್ಯ ಅಪರಾಧ ಎಂದು ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ. ಬಾಲಕಿ ಕುಟುಂಬಸ್ಥರ ಜೊತೆ ಮಾತನಾಡಿದ್ದೇನೆ. ಯಾವ ಹೆಣ್ಣು … Continue reading ಮಳವಳ್ಳಿ ಬಾಲಕಿ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರ ನೀಡಿದ ಸಿದ್ದರಾಮಯ್ಯ ಮತ್ತು ಜಮೀರ್..