ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ, ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ

Hubli News: ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ. ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು. ಕೇವಲ ಕ್ಷುಲ್ಲಕ ವೋಟ್ ಬ್ಯಾಂಕ್ ಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಅವರು, … Continue reading ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ, ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ