ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಇನ್ನೂ ಕೊಟ್ಟಿಲ್ಲ, ಆದರೆ ನಿರುದ್ಯೋಗಿಗಳಿಗೆ ಕೋಪ ಬರುತ್ತಿಲ್ಲ, ಯಾಕೆ ಅಂತ ಗೊತ್ತಿಲ್ಲವೆಂದು ಕೆ.ಆರ್. ಪುರಂನ ಕೇಂಬ್ರಿಡ್ಜ್ ಮಹಾ ವಿದ್ಯಾಲಯದ ಮೊದಲ ವರ್ಷದ ಇಂಜಿನಿಯರಿಂಗ್ ಪ್ರಾರಂಭೊತ್ಸವ ಹಾಗೂ ನೂತನ ಸರ್ .ಎಂ. ವಿ ಆಡಿಟೋರಿಯಂ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು. ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡುವುದು ಬಹಳ ಕ್ಷಿಷ್ಟಕರ, ವಿದ್ಯೆ ಕೊಡುವ ಕೆಲಸ ಉತ್ತಮವಾದ ಕೆಲಸ, ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ ಎಂದರು. … Continue reading ಇಂದಿನ ದಿನಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯವಶ್ಯಕ : ಮಾಜಿ ಸಿಎಂ ಸಿದ್ದರಾಮಯ್ಯ