ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ

ವಿಜಯಪುರ: ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ನಿನ್ನೆ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು … Continue reading ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ಬಿಜೆಪಿ ಸರ್ಕಾರ ದ್ರೋಹ ಮಾಡುತ್ತಿದೆ : ಸಿದ್ದರಾಮಯ್ಯ