Thursday, October 23, 2025

Latest Posts

ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ಕೋರಿದ ಸಿದ್ದರಾಮಯ್ಯ, ಡಿಕೆಶಿ

- Advertisement -

ಬೆಂಗಳೂರು 18.05.2023: ಕಾಂಗ್ರೆಸ್ ಪಕ್ಷದಿಂದ ನಿಯೋಜಿತ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಹಾಗೂ ನಿಯೋಜಿತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಹಾಗೂ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲ ಸೇರಿದಂತೆ ಮುಂತಾದ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು. ಗೌರವಾನ್ವಿತ ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಲು ಒಪ್ಪಿಗೆ ಪತ್ರವನ್ನು ನೀಡಿದ್ದಾರೆ.

ದೇವೇಗೌಡರ ಅನುಭವಧಾರೆ ನಮಗೆಲ್ಲ ಅಮೃತಧಾರೆ: ಹೆಚ್.ಡಿ.ಕುಮಾರಸ್ವಾಮಿ

ರಾಮನಗರದಲ್ಲಿ ಜೆಡಿಎಸ್ ಕೃತಜ್ಞತಾ ಸಭೆ: ಸೋತಿದ್ದಕ್ಕೆ ನಿಖಿಲ್ ಹೇಳಿದ್ದೇನು..?

ಬಿಜೆಪಿ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ..

- Advertisement -

Latest Posts

Don't Miss