‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’

Dharwad News: ಧಾರವಾಡ: 32 ವರ್ಷದ ಹಿಂದಿನ ಕೇಸ್‌ಅನ್ನು ಮತ್ತೆ ತೆರೆಸುವ ಮುಖಾಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, 1992ರಲ್ಲಿ ರಾಮಮಂದಿರಕ್ಕಾಗಿ ಹುಬ್ಬಳ್ಳಿಯಲ್ಲಿ ಹೋರಾಟ ನಡೆದಿತ್ತು. ಆ ಸಮಯದಲ್ಲಿ ಕೆಲವು ಕೇಸ್‌ಗಳು ಆಗಿದ್ದವು. 32 ವರ್ಷದ ಹಿಂದಿನ ಪ್ರಕರಣ ಇದಾಗಿದೆ. ಆದರೆ, ಈಗ ಅದನ್ನು ರೀ ಓಪನ್ ಮಾಡಿಸುವ ಮೂಲಕ ಕಾಂಗ್ರೆಸ್‌ ದುಷ್ಕೃತ್ಯ ಮೆರೆಯುತ್ತಿದೆ ಎಂದರು. ಈ … Continue reading ‘ಆ ರಾಮಯ್ಯ ಈ ರಾಮಯ್ಯ ಎಂದು ಬಹಳಷ್ಟು ಜನ ಇದ್ದಾರೆ. ಆದರೆ, ದೇಶದ ಜನತೆಗೆ ಶ್ರೀರಾಮನೊಬ್ಬನೇ’