ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ ಜೊತೆ ಮಾತನಾಡಿದ್ದಾರೆ.
ರ್ಯಾಗಿಂಗ್ ನಿಂದ ವಿದ್ಯಾರ್ಥಿ ಮಹಡಿ ಮೇಲಿಂದ ಬಿದ್ದು, ಗಂಭೀರ ಗಾಯ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂಬ ಸಿ.ಟಿ. ರವಿ ಹೇಳಿಕೆಯನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಮೋದಿ ಸರ್ಕಾರ ಬಂದ ನಂತರ ಕೋಮು ಗಲಭೆಗಳು ನಿಂತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂ-ಮುಸ್ಲಿಂ ಗಲಭೆಗಳು ನಡೆಯುತ್ತದೆ ಎಂದು ಸಿಟಿ ರವಿಯವರು ಆ ಹೇಳಿಕೆ ನೀಡಿದ್ದಾರೆ ಎಂದು ಅವರು ತಿಳಿಸದರು.
ದೆಹಲಿಯಲ್ಲಿ ಮತ್ತೊಂದು ಮನಕಲಕುವ ಕೃತ್ಯ : ಮಗನ ಜೊತೆ ಸೇರಿ ಪತಿ ಶವ ತುಂಡು ತುಂಡಾಗಿ ಕತ್ತರಿಸಿದ ಪತ್ನಿ