ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಕಾಂಗ್ರೆಸ್ ಅವಧಿಯಲ್ಲಿ ಹಿಂದು ಕಾರ್ಯಕರ್ತರ ಹತ್ಯೆ ಮಾಡಿರುವುದು. ಇನ್ನು ಸಿದ್ದರಾಮಯ್ಯ ನವರು ಪ್ರತಿದಿನ ಟಿಪ್ಪು ಪೂಜೆ ಮಾಡುತ್ತಾರೆ. ಟಿಪ್ಪುವನ್ನು ಬೆಂಬಲಿಸಿ ಆರ್ ಎಸ್ಎಸ್ ಬೈಯ್ಯುವುದೇ ಸಿದ್ದರಾಮಯ್ಯನವರ ಕೆಲಸ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಇನ್ನು ಶಾಸಕ ಸಿ.ಟಿ.ರವಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಅವರ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ರ್ಯಾಗಿಂಗ್ ನಿಂದ ವಿದ್ಯಾರ್ಥಿ ಮಹಡಿ ಮೇಲಿಂದ ಬಿದ್ದು, ಗಂಭೀರ ಗಾಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತದೆ ಎಂಬ … Continue reading ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed