Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!

ಬೆಂಗಳೂರು: ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು. ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಮತ್ತು ಪಂಡಿತ್ ಜವಾಹರಲಾಲ್ ನೆಹರೂ ಅವರ ಕಾರ್ಯಯೋಜನೆಗಳು ದೇಶವನ್ನು ಪಾತಾಳದಿಂದ ಮೇಲೆತ್ತಲು ಸಾಧ್ಯ ಮಾಡಿದವು. ಇವರೆಲ್ಲರ … Continue reading Siddaramaiah: ಬ್ರಿಟಿಷರು ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆಗೆ ಹಸಿವನ್ನು ಬಳುವಳಿಯಾಗಿ ಬಿಟ್ಟು ಹೋಗಿದ್ದಾರೆ..!