ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರ ಸರ್ಕಾರದ ಮೇಲೆ ಹಾಕುತ್ತಿದ್ದಾರೆ ಎಂದರು. ಹುಬ್ಬಳ್ಳಿ,: ಈ ಹಿಂದೆ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ ರಾಜ್ಯ ಹಳ್ಳ … Continue reading ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್