ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತರಿದ್ದಾರೆ – ಕೇಂದ್ರ ಸಚಿವ ಜೋಶಿ ಕಿಡಿ

Political News: ಹುಬ್ಬಳ್ಳಿ : ಕಾಂಗ್ರೆಸ್‌ ಪಕ್ಷಕ್ಕೆ ಒಂದು ಸ್ಟ್ಯಾಂಡ್ ಇಲ್ಲ. ಅವರದು ಸ್ಟ್ಯಾಂಡ್ ಅಂದ್ರೆ ಬಸ್ಟ್ಯಾಂಡ್ ಇದ್ದ ಹಾಗೆ. ಯಾರ ಬೇಕಾದರೂ ಏನಾದರೂ ಮಾತಾಡ್ತಾರೆ. ಮಧ್ಯಪ್ರದೇಶದಲ್ಲಿ ಹನುಮಾನ್ ಚಾಲೀಸ್ ಮಾಡೋಕೆ ಹೋದ್ರು, ರಾಹುಲ್ ಗಾಂಧಿ ಜನಿವಾರ ಹಾಕಿದ್ರು. ಸಿದ್ದರಾಮಯ್ಯ 10 ಸಾವಿರ ಕೋಟಿ ಕೊಡ್ತೀನಿ ಅಂತಾರೆ. ಹೀಗೆ ತಾಳವಿಲ್ಲದೆ ಮಾತಾಡ್ತಾರೆಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾತನಾಡಿ, ಮನಮೋಹನ ಸಿಂಗ್‌ ಅವರು ಬಜೆಟ್ ಮೇಲೆ ಮುಸಲ್ಮಾನರಿಗೆ ಹಕ್ಕಿದೆ ಅಂತಾರೆ. ಮುಸಲ್ಮಾನರನ್ನು … Continue reading ಸಿದ್ದರಾಮಯ್ಯ ಮುಗ್ಧ ಅಲ್ಲ, ಧೂರ್ತರಿದ್ದಾರೆ – ಕೇಂದ್ರ ಸಚಿವ ಜೋಶಿ ಕಿಡಿ