Siddaramaiah: ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ ತಿದ್ದುಪಡಿಯಾಗಿ ಕಾಂಗ್ರೆಸ್ ಸರ್ಕರ ಜಾರಿ ಮಾಡಿತು. ಕಲ್ಯಾಣ ಕರ್ನಾಟಕಕ್ಕೆ 371 ಜೆ ಸೌಲಭ್ಯ ನೀಡುವಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ … Continue reading Siddaramaiah: ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ