Sunday, July 6, 2025

Latest Posts

Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ

- Advertisement -

Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು.

ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್ ಹೂವಿನ ಹಾರ ಹಾಕಿ, ಹೂಗುಚ್ಛ ನೀಡಿ ಅವರನ್ನ ಸ್ವಾಗತಿಸಲಾಯಿತು.

Vidhana Soudha : ವಿಧಾನ ಸೌಧದ ಮುಂದೆ ಡ್ರೋನ್  ಹಾರಾಟಾ…! ಕೇಸ್ ದಾ ಖಲು..!

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

Arun Kumar Putthila : ಪುತ್ತಿಲ ಪರಿವಾರದ ವಿರುದ್ದ ಕೇಸ್ ದಾಖಲು..?!

- Advertisement -

Latest Posts

Don't Miss