Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ
Mandya News : ಮಂಡ್ಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಸಿದ್ದರಾಮಯ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಪರಿಶೀಲನೆ ನಡೆಸಿ, ಸ್ಪೀಡ್ ಡಿಟೆಕ್ಟರ್‌ಗೆ ಚಾಲನೆ ನೀಡಿದರು. ವಾಹನಗಳ ವೇಗವನ್ನ ಸೆರೆಹಿಡಿಯಲು ಹೊಸ ತಂತ್ರಜ್ಞಾನದೊಂದಿಗೆ ಅಳವಡಿಸಲಾಗಿರುವ ಸ್ಪೀಡ್ ಡಿಟೆಕ್ಟರ್‌ಗೆ ಮಂಡ್ಯ ಹೊರವಲಯದ ಉಮ್ಮಡಹಳ್ಳಿ ಗೇಟ್ ಬಳಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ, ಶಾಸಕ ಗಣಿಗರವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಸಿಎಂ ಆದ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. … Continue reading Siddaramaiah : ಮಂಡ್ಯಕ್ಕೆ ಸಿಎಂ ಭೇಟಿ : ಸ್ಪೀಡ್ ಡಿಟೆಕ್ಟರ್ ಗೆ ಚಾಲನೆ
Copy and paste this URL into your WordPress site to embed
Copy and paste this code into your site to embed