Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು. ಇಂದು ಅಂದರೆ  ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಮೋದಿ ಜೊತೆಗೆ ಐದು ನಿಮಿಷ ಮಾತುಕತೆ ನಡೆಸಿದ … Continue reading Siddaramaiah : ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ