ನೇಹಾ ಹಿರೇಮಠ ಭಾವಚಿತ್ರಗೆ ಗೌರವ ಸಲ್ಲಿಸಿದ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು, ನೇಹಾ ತಂದೆ ತಾಯಿಗೆ ಸಾಂತ್ವನ ಹೇಳಿದ ಬಳಿಕ ನೇಹಾ ಭಾವಚಿತ್ರಕ್ಕೆ ಪುಷ್ಪ ಅರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಬಿಡನಾಳದಲ್ಲಿರುವ ಮನೆಯಲ್ಲಿ ಹಾಕಲಾಗಿದ್ದ ನೇಹಾ ಹಿರೇಮಠ ಭಾವಚಿತ್ರಕ್ಕೆ ಸಿಎಂ ಸಿದ್ಧರಾಮಯ್ಯ, ಸಚಿವ ಸಂತೋಷ ಲಾಡ್, ಎಚ್.ಕೆ.ಪಾಟೀಲ, ವಿನೋದ ಅಸೂಟಿ ಸೇರಿದಂತೆ ಕಾಂಗ್ರೆಸ್ ನಾಯಕರು ಗೌರವ ಸಮರ್ಪಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಪದೇ ಪದೇ ಐಶ್ವರ್ಯಾ ರೈ, ಅಮಿತಾಬ್‌ ಬಚ್ಚನ್ ಹೆಸರು ಉಲ್ಲೇಖ: ರಾಹುಲ್ ವಿರುದ್ಧ ಬಿಗ್‌ಬಿ ಫ್ಯಾನ್ಸ್ ಗರಂ

ʼಪೆನ್‌ಡ್ರೈವ್‌ʼ ಸ್ವಾಮಿ ಅವರು ಗ್ಯಾರಂಟಿಗಳನ್ನು ತಡೆಯಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಪಾಟ್ನಾ ರೈಲ್ವೆ ನಿಲ್ದಾಣದ ಬಳಿ ಹೊಟೇಲ್‌ನಲ್ಲಿ ಅಗ್ನಿ ಅವಘಡ: 6 ಮಂದಿಯ ದುರ್ಮರಣ, ಹಲವರಿಗೆ ಗಾಯ

About The Author