Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ

ಹುಬ್ಬಳ್ಳಿ: ಜಿಲ್ಲೆಗೆ ಭೇಟಿ ನೀಡಿದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಜಿ20 ಸಭೆಗೆ ಖರ್ಗೆಯವರನ್ನು ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡುಕೊಳ್ಳುತ್ತಿರುವ ಬಗ್ಗೆ ಸಿಎಂ ಅವರಿಗೆ ಕೇಳಿದಾಗ  ಜಾತ್ಯಾತೀತ ಅಂತ ಹೆಸರಿಟ್ಟುಕೊಂಡವರು ಈಗ  ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌ ಎಂದಿದ್ದರು ಆದ್ರೆ ಇದೀಗ ಬಿಜೆಪಿವರ ಜೊತೆ ಸೇರಿ‌ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್ ನವರು ಸೇರಿಕೊಳ್ಳುತ್ತಾರೆ. ಇನ್ನು … Continue reading Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ