Wednesday, June 18, 2025

Latest Posts

‘ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ’- ಮಾಜಿ ಸಿಎಂ ಸಿದ್ದರಾಮಯ್ಯ

- Advertisement -

ಹುಬ್ಬಳ್ಳಿ: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆದರೆ ಒಳ್ಳೆಯದ್ದು ಅನ್ನೋ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಹಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋ ಪ್ರಶ್ನೆಯೇ ಇಲ್ಲ. ಕೆಲವರಿಗೆ ದಿವ್ಯಜ್ಞಾನ ಇರುತ್ತೆ ಆದ್ರೆ ನಮಗೆ ಆ ಜ್ಞಾನವಿಲ್ಲ ಅಂತ ಜೆಡಿಎಸ್ ನ ಬಸವರಾಜ ಹೊರಟ್ಟಿಗೆ ಟಾಂಗ್ ನೀಡಿದ ಸಿದ್ದರಾಮಯ್ಯ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಅಂತ ಹೇಳಿದ್ದಾರೆ.

ರಾಜ್ಯದ ರೈತರಿಗೆ ಸರ್ಕಾರದ ಬಂಪರ್ ಕೊಡುಗೆ ಏನ್ ಗೊತ್ತಾ…?ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=fbChyevYCN0
- Advertisement -

Latest Posts

Don't Miss