Siddaramaiah : ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..! ಕಾರಣ ಇಷ್ಟೇ..?!

State News : ಶಾಲೆಗೆ ಹೋಗದೆ ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ ಮರಳಿ ಶಾಲೆಗೆ ಸೇರ್ಪಡೆಗೊಳಿಸಿದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ 11 ವರ್ಷದ ಬಾಲಕ ಯೋಗೀಶ್ ಎಂದು ಹೇಳಲಾಗಿದೆ. ಶಾಲೆ ಬಿಟ್ಟು ಕುರಿಕಾಯಲು ಹೋಗುತ್ತಿದ್ದ.ಹೀಗಾಗಿ ಈ ವಿಚಾರವನ್ನು ಗ್ರಾಮದ ಮಹೇಂದ್ರ ಎಂಬ ಯುವಕ ಸಿಎಂ ಎಕ್ಸ್ ಅಂದರೆ ಟ್ಟಿಟ್ಟರ್ ಖಾತೆಗೆ ಟ್ಯಾಗ್ ಮಾಡಿ ಈ ವಿಚಾರ ತಿಳಿಸಿದ್ದಾರೆ. ಸಿಎಂ ಕಾರ್ಯಾಲಯ ತಕ್ಷಣ ಇದನ್ನ ಪರಿಗಣಿಸಿ ಕೇವಲ 23 ಗಂಟೆಯಲ್ಲಿ ಇದರ ಬಗ್ಗೆ … Continue reading Siddaramaiah : ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ ಸಿದ್ದರಾಮಯ್ಯ..! ಕಾರಣ ಇಷ್ಟೇ..?!