ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರತ್ತೆ: ಭವಿಷ್ಯ ನುಡಿದ ಸಿದ್ದರಾಮಯ್ಯ..

ಹಾಸನ: ಹಾಸನ ಜಿಲ್ಲೆ ಅರಸೀಕೆರೆ ನಗರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅವರಿಗೆ ರಾಜ್ಯದಲ್ಲಿ ಚುನಾವಣೆ ಗೆಲ್ಲಬೆಕು ಎಂದು ಬರ್ತಿದಾರೆ. ಅವರು ಎಷ್ಟುಸಾರಿ ರಾಜ್ಯಕ್ಕೆ ಬಂದರೂ ಏನೂ ಆಗೋದಿಲ್ಲ. ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ … Continue reading ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರತ್ತೆ: ಭವಿಷ್ಯ ನುಡಿದ ಸಿದ್ದರಾಮಯ್ಯ..