ಸಿದ್ದರಾಮಯ್ಯ ಇನ್ನೂ ವಿಧಾನಸಭಾ ಚುನಾವಣೆ ಮೂಡ್‌ನಿಂದ ಹೊರಬಂದಿಲ್ಲ: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ‌ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆಕೇವಲ ಯಾವುದೋ ಒಂದು ರಾಜಕಾರಣದ ವಿಷಯದ ಬಗ್ಗೆ ಸಿದ್ಧರಾಮಯ್ಯ ಮಾತನಾಡುತ್ತಾರೆ. ಯಾವುದೇ ಚರ್ಚೆಗಳನ್ನ‌ ಅವರು ಮಾಡಲ್ಲ ಎಂದಿದ್ದಾರೆ. ಅಲ್ಲದೇ, 75 ವರ್ಷದ ಇತಿಹಾಸದಲ್ಲಿ 50 ಬಹುಮತ‌ದೊಂದಿಗೆ 8 ವರ್ಷ ಬಹುಮತ … Continue reading ಸಿದ್ದರಾಮಯ್ಯ ಇನ್ನೂ ವಿಧಾನಸಭಾ ಚುನಾವಣೆ ಮೂಡ್‌ನಿಂದ ಹೊರಬಂದಿಲ್ಲ: ಪ್ರಹ್ಲಾದ್ ಜೋಶಿ