Siddaramaiah : ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ
Banglore News : ಆ 4: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯಮ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ … Continue reading Siddaramaiah : ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed