Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ್ದಾರೆ.  ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾನು ಲಾಯರ್ ಆಗಿ ಹೇಳೋದಾದ್ರೆ, ಇದರ ಬಗ್ಗೆ ಹೈಕೋರ್ಟ್​ಗೆ ಅಪೀಲ್ ಹೋಗಬೇಕು. ಪೋಷಕರು ಜಡ್ಜ್ ಮೆಂಟ್ ಕಾಪಿ … Continue reading Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ