ಸಿದ್ದರಾಮಯ್ಯ ಎಂಬ ಹೆಸರಿನ ನಾನು..: ಎರಡನೇಯ ಬಾರಿ ಸಿಎಂ ಆಗಿ ಸಂಭ್ರಮಿಸಿದ ಸಿದ್ದು

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಶುರುವಾಗಲಿದ್ದು, ಕಂಠೀರವ ಕ್ರೀಡಾಂಗಣದಲ್ಲಿ 8 ರಾಜ್ಯದ ಸಿಎಂ, ಕಾಂಗ್ರೆಸ್ ನಾಯಕರು, ಹಲವು ಕಾಂಗ್ರೆಸ್ ಅಭಿಮಾನಿಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಗೀತೆ ಮೂಲಕ ಕಾರ್ಯಕ್ರಮ ಶುರುವಾಗಿದ್ದು, ಸಿದ್ದರಾಮಯ್ಯರಿಗೆ ರಾಜ್ಯ ರಾಜ್ಯಪಾಲರಾದ ಥಾವರ್ ಸಿಂಗ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಎಂಬ ಹೆಸರಿನ ನಾನು ಎನ್ನುವುದರೊಂದಿಗೆ ಮಾತು ಆರಂಭಿಸಿದ ಸಿದ್ದರಾಮಯ್ಯ, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಧ್ಯಾಹ್ನ 12.30ಕ್ಕೆ ರೋಹಿಣಿ ನಕ್ಷತ್ರವಿರುವ ಸಮಯದಲ್ಲಿ ಪದಗ್ರಹಣ … Continue reading ಸಿದ್ದರಾಮಯ್ಯ ಎಂಬ ಹೆಸರಿನ ನಾನು..: ಎರಡನೇಯ ಬಾರಿ ಸಿಎಂ ಆಗಿ ಸಂಭ್ರಮಿಸಿದ ಸಿದ್ದು