‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’

ಬೆಂಗಳೂರು: ಸಿದ್ದರಾಮಯ್ಯ ಸದ್ಯ ಸಿಎಂ ಆಗಿದ್ದು, ಡಿ.ಕೆ.ಶಿವಕುಮಾರ್‌ಗೆ ಡಿಸಿಎಂ ಪಟ್ಟ ನೀಡಲಾಗಿದೆ. ಇಬ್ಬರೂ ಶನಿವಾರದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಬರೆದುಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಾಗಿಂದ ರಾಜ್ಯದಲ್ಲಿ ಯಾರನ್ನು ಸಿಎಂ … Continue reading ‘ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ’